ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಆಡ್ ಲ್ಯಾಬ್ ಗೆ ಬಡಿದ ಸಿಡಿಲು

Published

on

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪೋಟೋ ಡೆವಲಪ್ ಸ್ಟುಡಿಯೋ ಆಡ್ ಲ್ಯಾಬ್ ಗೆ ಸಿಡಿಲಿಗೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಅ17ರಂದು ನಡೆದಿದೆ.

ಸರಣಿ ಸಿಡಿಲು ಬಂದಿದ್ದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿ ಕಂಪ್ಯೂಟರ್ ಸೇರಿ ಎಲ್ಲಾ ಉಪಕರಣಗಳು ಸುಟ್ಟು ಹೋಗಿದ್ದು ಲಕ್ಷಾಂತರ ರೂ ನಷ್ಟ ಉಂಟಾಗಿದೆ

 

ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ

ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಯವರು ಬೆಂಕಿ ಶಮನ ಮಾಡುವ ಕಾರ್ಯ ಮಾಡಿದ್ದು, ಅಗ್ನಿಶಾಮಕ ದಳ ಆಗಮಿಸಿ ಸುಟ್ಟವಸ್ತುಗಳನ್ನು ಹಾಗೂ ಬೆಂಕಿಗೆ ತೀವ್ರ ಗೊಳ್ಳಲು ಸಹಕರಿಸುವ ವಸ್ತುಗಳನ್ನು ಹೊರ ಹಾಕುವ ಕಾರ್ಯ ಮಾಡಿದರಿಂದ ಬಾರಿ ದುರಂತ ತಪ್ಪಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version