ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಶಾಸಕ ಅಶೋಕ್ ರೈ ಯವರಿಂದ ಪಿಲಿರಂಗ್ 2 ಸೀಸನ್ ಉದ್ಘಾಟನೆ

Published

on

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ನೇತೃತ್ವದ ಪಿಲಿರಂಗ್ ಸೀಸನ್ 2 ನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಎಂ ಬಿ ವಿಶ್ವನಾಥ್ ರೈ, ಡಾ ರಾಜಾರಾಮ್, ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಹಾಗೂ ಪುತ್ತೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸಹಾಯಕ ಕಮಿಷನರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version