ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಅ.29: ಪುರುಷರ ಕಟ್ಟೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Published

on

ಪುತ್ತೂರು:  ಪುರುಷರಕಟ್ಟೆಯ ಅತ್ರೇಯ ಮಲ್ಟಿ ಸ್ಪೆಷಲಿಸ್ಟ್ ಕ್ಲಿನಿಕ್ ನಲ್ಲಿ   ಪುರುಷರ ಕಟ್ಟೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ಅ.29ರಂದು ಬೆಳಿಗ್ಗೆ 9:30ಯಿಂದ ಮಧ್ಯಾಹ್ನ 1:00 ವರೆಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಡಾಕ್ಟರ್ ಸುಜಯ್ ತಂತ್ರಿ ಕೆಮ್ಮಿಂಜೆ ತಿಳಿಸಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version