ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಂಗಳೂರು ಕಂಬಳ ನಮ್ಮ ಕಂಬಳಕ್ಕೆ ಭರ್ಜರಿ ತಯಾರಿ

Published

on

    • ಇಂದು’ ಬೆಂಗಳೂರು ಕಂಬಳ ನಮ್ಮ ಕಂಬಳ ‘ವಿವಿಧ ಉಪ ಸಮಿತಿಗಳ ಸಭೆ

ಪುತ್ತೂರು: ‘ಬೆಂಗಳೂರು ಕಂಬಳ ನಮ್ಮ ಕಂಬಳ’ದ ಪೂರ್ವಭಾವಿ ಸಭೆ ಮತ್ತು ವಿವಿಧ ಉಪಸಮಿತಿಗಳ ರಚನೆಯು ಇಂದು ಬೆಂಗಳೂರು ಕಂಬಳ ಸಮಿತಿಯ ಕಚೇರಿಯಲ್ಲಿ, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆ ಯಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಉಪಧ್ಯಕ್ಷರಾದ ಗುಣ ರಂಜನ್ ಶೆಟ್ಟಿ, ಕಾರ್ಯಧ್ಯಕ್ಷರಾದ ಗುರುಕಿರಣ್ ಮತ್ತು ಕಂಬಳ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version