ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಶಾಂತ ದುರ್ಗಾ ಸ್ವಸಹಾಯ ಸಂಘ ಇದರ ವತಿಯಿಂದ ‘ಕದ್ರಿ ಪಾರ್ಕ್ ಡ್ ಪರ್ಬದ ಮೇಳ

Published

on

 

ಶಾಂತ ದುರ್ಗಾ ಸ್ವಸಹಾಯ ಸಂಘ ಮಂಗಳಾದೇವಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 3 ರಿಂದ 5 ರವರೆಗೆ ಮೂರು ದಿನಗಳ ಕಾಲ ಬೃಹತ್ ಸಸ್ಯಮೇಳ-ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಗಳನ್ನೊಳಗೊಂಡ ‘ಕದ್ರಿ ಪಾರ್ಕ್ಡ್ ಪರ್ಬದ ಮೇಳ’ ಕಾರ್ಯಕ್ರಮ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ.

ವಿವಿದ ಮಾದರಿಯ ನೂರಕ್ಕೂ ಹೆಚ್ಚು ಸ್ಟಾಲ್‌ಗಳು ಬೆಳಿಗ್ಗೆ 9ರಿಂದ ರಾತ್ರಿ 9ರ ವರೆಗೆನಡೆಯಲಿರುವ,ಈ ಮೇಳದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9740888907

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version