ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಷ್ಟ್ರೀಯ

ಇಂದು ಪುನೀತ್ ರಾಜಕುಮಾರ್ ರವರ ಎರಡನೇ ವರ್ಷದ ಪುಣ್ಯಸ್ಮರಣೆ

Published

on

 

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ 2 ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ರಾಜಕುಮಾರ್ ಪತ್ನಿ,ಮಕ್ಕಳು, ಕುಟುಂಬಸ್ಥರು ಅನೇಕ ಅಭಿಮಾನಿಗಳು, ರಾಜಕೀಯ, ಸಾಮಾಜಿಕ, ಧಾರ್ಮಿಕ, ಮುಖಂಡರುಗಳು ಭಾಗವಹಿಸಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version