Published
1 year agoon
By
Akkare Newsಮಂಗಳೂರು: ದೀಪಾವಳಿ ಹಬ್ಬ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ, ಆಸ್ತಿ, ಪರಿಸರ ಮಾಲಿನ್ಯ ಹಾಗೂ ಶಬ್ಧ ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಹಾಗೂ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ ಸಾರ್ವಜನಿಕರು 125db ಅಥವಾ 145db ಕ್ಕಿಂತ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದನ್ನು ಉಪಯೋಗಿಸಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.