ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕೆಯ್ಯೂರು ಪ.ಪೂ.ಕಾಲೇಜು ವಿದ್ಯಾರ್ಥಿ‌ ಮಹಮ್ಮದ್ ಅಫ್ರಾಝ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on

ಪುತ್ತೂರು: 2022-23ರ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕ್ರೀಡಾಕೂಟದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ಮಹಮ್ಮದ್ ಅಫ್ರಾಝ್ ಟ್ರಿಪಲ್ ಜಂಪ್ ವಿಭಾಗದಲ್ಲಿ ಪ್ರಥಮ ಮತ್ತು 400 ಮೀಟರ್ ರಿಲೇ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement