ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ

Published

on

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement