ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare News
ವಿಟ್ಲ: ಪೆರುವಾಯಿ ವಲಯ ಕಾಂಗ್ರೆಸ್ ನ ನೂತನ ಕಚೇರಿಯನ್ನು ಶಾಸಕರಾದ ಅಶೋಕ್ ರೈ ಯವರು ಉದ್ಘಾಟಿಸಿದರು.
ಕಾನಾ ಕಾಂಪ್ಲೆಕ್ಸ್ ನಲ್ಲಿರುವ ಪೆರುವಾಯಿ ವಲಯ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ಅಶೋಕ್ ರೈ ಯವರು ಪೆರುವಾಯಿ ವಲಯ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರಿಗೂ ಮಾದರಿಯಾಗಿದ್ದಾರೆ. ಗ್ರಾಮದಲ್ಲಿ ಪಕ್ಷದ ಕಚೇರಿಯನ್ನು ಆರಂಬಿಸುವ ಮೂಲಕ ಕಾರ್ಯಕರ್ತರ ಹುರಿದುಂಬಿಸುವ ಕೆಲಸವನ್ನು ಮಾಡಿದ್ದು ಶ್ಲಾಘನೀಯ. ಪ್ರತೀ ವಲಯ ಮಟ್ಟದಲ್ಲೂ ಪಕ್ಷದ ಕಚೇರಿಯನ್ನು ಆರಂಭಿಸುವ ಮೂಲಕ ಪಕ್ಷದ ಯೋಜನೆಗಳು, ಸರಕಾರದ ಯೋಜನೆಗಳು ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ತಲುಪಿಸಲು ಸಾಧ್ಯವಾಗಲಿದೆ. ಸಮಸ್ಯೆಗಳು ಬಂದಾಗ ಕಚೇರಿಗೆ ಬಂದು ಪಕ್ಷದ ನಾಯಕರುಗಳ ಜೊತೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು. ಗ್ರಾಮ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಮೂಲಕ ಮುಂದಿನ ದಿನಗಳಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪೆರುವಾಯಿ ಗ್ರಾಮದ ಅನೇಕ ಮಂದಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಶಾಸಕರು ಪಕ್ಷದ ಧ್ವಜವನ್ನು ನೀಡಿ ಬರಮಾಡಿಕೊಂಡರು.
ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ರವರು ಮಾತನಾಡಿ ಪೆರುವಾಯಿ ಗ್ರಾಮ ಕಾಂಗ್ರೆಸ್ ಭದ್ರಕೋಟೆಯಾಗಿದೆ.ಮುಂದಿನದಿನಗಳಲ್ಲಿ ಪಕ್ಷವನ್ನು ಬಲಪಡಿಸಲು ಕಚೇರಿ ಸಹಾಯವಾಗಲಿದೆ ಎಂದು ಹೇಳಿದರು. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ಗ್ರಾಮೀಣ ಭಾಗದಲ್ಲಿಪಕ್ಷವನ್ನು ಬಲಪಡಿಸಬೇಕಾಗಿರುವುದು ಇಂದಿನ ಅಗತ್ಯವಾಗಿದೆ.ಸರಕಾರದ ಗ್ಯಾರಂಟಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವಲ್ಲಿ ಗ್ರಾಮದ ಕಾಂಗ್ರೆಸ್ ಕಚೇರಿ ಸಹಕಾರಿಯಾಗಲಿದೆ ಎಂದು ಹೇಳಿದರು.
ಕು. ರಶ್ನಿ ಇವರಿಂದ ಪ್ರಾರ್ಥನೆ ನೆರವೇರಿತು. ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂದಬೆಟ್ಟು, ವಿಟ್ಟ ಪಂಚಾಯತ್ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದಲ್ ಕೆರೀಂ ಕುದ್ದುಪದವು, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರ ಬಾಳೆಕಲ್ಲು, ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೆಬಿಸ, ಪೆರುವಾಯಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪಂಚಪಾಲ ಶೆಟ್ಟಿ, ಯುವ ಕಾಂಗ್ರೆಸ್ ಅದ್ಯಕ್ಷರಾದ ಸಮೀರ್ ಬದಿಯಾರು, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಂದ್ರನಾಥ ರೈ ಗುತ್ತು, ಮಾಲತಿ, ಕುಮಾರಿ ರಶ್ಮಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪಲತಾ ಎಂ ಶೆಟ್ಟಿ, ದ. ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರು ಅಶೋಕ್ ಡಿಸೋಜ ಮುಳ್ಳೆಚ್ಚಿ, ದ. ಕ. ಕ ಜಿಲ್ಲಾ ಕಾಂಗ್ರಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ರಂಜಿತ್ ಮಾರ್ಲ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾರ್ಯದರ್ಶಿ ಸಿದ್ಧಿಕ್ ಪೆರುವಾಯಿ, ಬೂತ್ ಅಧ್ಯಕ್ಷರು ಆದ ಗೋಪಾಲ ನಾಯ್ಕ, ಮಹಮ್ಮದ್ ಕೆ ಮಾಜಿ ಸದಸ್ಯರಾದ ಅಬ್ದುಲ್ ಖಾನ, ಜೋನ್ಸನ್ ಮೊಂತೇರೊ, ಹನೀಫ್ ಮುಚ್ಚಿರಪದವು, ಮಾಣೀಲದ ಹಿರಿಯ ಕಾರ್ಯಕರ್ತ ಜಯರಾಮ್ ಬಳ್ಳಾಲ್ ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಂಗ್ರಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಲೋಕೇಶ್ ಕೊಲ್ಲತ್ತಡ್ಕ, ನಾರಾಯಣ ಅಶ್ವಥನಗರ, ಸರಸ್ವತಿ ಆನಂದ ನಾಯ್ಕ, ಗೋಪಾಲನಾಯ್ಕ, ಚಂದ್ರಾವತಿ ಸಹಿತ ಕೆಲವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ ದಿ. ತಿಮ್ಮಪ್ಪ ಪಾಟಾಳಿಯವರಿಗೆ ಪಕ್ಷದ ವತಿಯಿಂದ ಸಂಗ್ರಹಿಸಲಾದ ಸಹಾಯ ನಿಧಿಯನ್ನು ಶಾಸಕರು ಅವರ ಪತ್ನಿ ಉಮಾವತಿಯವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದ ಅತಿಥಿಗಳನ್ನು ಗ್ರಾ. ಪಂ. ಸದಸ್ಯರಾದ ರಾಜೇಂದ್ರನಾಥ ರೈ ಗುತ್ತು ಇವರು ಸ್ವಾಗತಿಸಿದರು. ರಹಿಮಾನ್ ಖಾನ್ ಕಾರ್ಯಕ್ರಮ ನಿರೂಪಿಸಿದರು.