Published
2 years agoon
By
Akkare News
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ವೈ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ