ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಷ್ಟ್ರೀಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ ವಿಜಯೇಂದ್ರ ನೇಮಕ

Published

on

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್​ವೈ ಪುತ್ರ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದೆ.

 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version