ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ : ಸುದೇಶ್ ಶೆಟ್ಟಿ

Published

on

ರಂದು ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ತಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ. ಕಾರ್ಯಕ್ರಮದಲ್ಲಿ‌ಭಾಗವಹಿಸಿ ವಸ್ತ್ರ ಪಡೆದುಕೊಳ್ಳಬಹುದಾಗಿದೆ. ಸುಮಾರು 15 ಕೌಂಟರುಗಳನ್ನು ಮಾಡಲಾಗಿದ್ದು ನೇರವಾಗಿ ಬಂದು ವಸ್ತ್ರವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ. ಟೋಕನ್ ಪಡೆದುಕೊಳ್ಳಬೇಕು ಎಂಬ ಯಾವುದೇ ನಿಮಯವನ್ನು ಮಾಡಿಲ್ಲ ಸಾರ್ವಜನಿಕರು ಹೆಚ್ಚಿನ‌ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version