ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮಂಗಳೂರು: ಖಾಸಗಿ ಹಾಸ್ಟೆಲ್‌ನಲ್ಲಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published

on

ಮಂಗಳೂರು: ನಗರದ ಖಾಸಗಿ ಮಹಿಳಾ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿದ್ದಾಳೆ. ತನ್ನ ಹಾಸ್ಟೆಲ್‌ನ 6ನೇ ಮಹಡಿಯಿಂದ ಜಿಗಿದು ಇಂದು ಮುಂಜಾನೆ 03.00 ಗಂಟೆಗೆ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಪ್ರಕೃತಿ ಶೆಟ್ಟಿ (20 ವರ್ಷ) ಎಂದು ಗುರುತಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement