ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಲೋಕದ ಜನರನ್ನು ಪ್ರೀತಿಯಿಂದ ಸೆಳೆದು ಅವರಲ್ಲಿ ಪ್ರೀತಿ ತುಂಬಿಸುವ ಕೆಲಸ ಆಗಬೇಕಾಗಿತ್ತು,ಅದನ್ನು ಅಶೋಕ್ ಕುಮಾರ್ ರೈ ಅವರು ಮಾಡಿರುತ್ತಾರೆ: ಒಡಿಯೂರು ಶ್ರೀ

Published

on

ಪುತ್ತೂರು: ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಮಾನವೀಯತೆ ಇದ್ದಲ್ಲಿ ಬದುಕು ಬಂಗಾರವಾಗಲು ಸಾಧ್ಯ. ಇವೆರಡು ಇಂದಿನ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

 

 

ಅವರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜ್ಯುಕೇಶಬಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ನಡೆದ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ ‘ಸೇವಾ ಸೌರಭ’ವನ್ನು ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು.

 

 

 

ಇದೊಂದು ಸೇವಾ ಸಂಭ್ರಮವಾಗಿದ್ದು, ಅತಿಥಿ ದೇವೋಭವ ಎಂಬ ಅರ್ಥ ಇಲ್ಲಿ ಸಂಪನ್ನಗೊಂಡಿದೆ. ಈ ನಿಟ್ಟಿನಲ್ಲಿ ಲೋಕದ ಜನರನ್ನು ಪ್ರೀತಿಯಿಂದ ಸೆಳೆದು ಅವರಲ್ಲಿ ಪ್ರೀತಿಯನ್ನು ತುಂಬಿಸುವ ಕೆಲಸ ಆಗಬೇಕಾಗಿ. ಆ ಕೆಲಸವನ್ನು ಟ್ರಸ್ಟ್ ರೂವಾರಿ ಅಶೋಕ್ ರೈ ಅವರಿಂದ ಆಗಿದೆ ಎಂದು ನುಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement