ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಬೆಂಗಳೂರು: ವಾಹನಗಳ ಹಳೆಯ ನಂಬರ್ ಪ್ಲೇಟ್ ಬದಲಾಯಿಸಿ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಿದ್ದ ಗಡುವು ನವೆಂಬರ್ 17ಕ್ಕೆ ಮುಗಿಯಲಿದೆ. ಆದರೆ, ಶೇ.95ಕ್ಕೂ ಅಧಿಕ ವಾಹನ ಬಾಕಿ ಇರುವ ಹಿನ್ನೆಲೆ ರಾಜ್ಯ ಸರ್ಕಾರವು 2-3 ತಿಂಗಳ ಮಟ್ಟಿಗೆ ಕಾಲಾವಕಾಶ ನೀಡಿ ಅಂತಿಮ ದಿನಾಂಕ ವಿಸ್ತರಣೆ ಮಾಡಲಿದೆ.
ರಾಜ್ಯದಲ್ಲಿ ಎರಡು ಕೋಟಿ ಹಳೆಯ ವಾಹನಗಳು ಈ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳಡಿಸಿಕೊಳ್ಳಬೇಕು. ಆದರೆ, ಇದುವರೆಗೆ ಅಳವಡಿಕೆ ಆಗಿದ್ದೇ ಮೂರು ಲಕ್ಷ ವಾಹನಗಳು. ಈ ಮಂದಗತಿಯ ಸ್ಪಂದನೆ ಹಿನ್ನೆಲೆಯಲ್ಲಿ ಗಡುವು ವಿಸ್ತರಣೆಗೆ ಸಾರಿಗೆ ಇಲಾಖೆ ಚಿಂತನೆ ನಡೆಸಿದ್ದು, ಈ ಸಂಬಂಧ ಬುಧವಾರ (ನವೆಂಬರ್ 15ರಂದು) ಆದೇಶ ಹೊರಬೀಳಲಿದೆ.
ಈ ಬಗ್ಗೆ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ” ಸೋಮವಾರ ಅಧಿಕಾರಿಗಳ ಜತೆ ಸಭೆ ನಡೆಸಿ ಎಚ್‌ಎಸ್‌ಆರ್‌ಪಿ ಗಡುವು ವಿಸ್ತರಣೆಗೆ ಅನುಮತಿ ನೀಡಿದ್ದೇನೆ. ಈ ಬಗ್ಗೆ ಬುಧವಾರ ಸರ್ಕಾರಿ ಆದೇಶ ಹೊರಬೀಳಲಿದೆ ” ಎಂದು ತಿಳಿಸಿದ್ದಾರೆ.
Explainer Video: ನಿಮ್ಮ ವಾಹನದದಲ್ಲಿ ಇದೆಯಾ HSRP ನಂಬರ್ ಪ್ಲೇಟ್? ಪ್ರಯೋಜನ ಏನು?
ಎಲ್ಲಿಯವರೆಗೂ ವಿಸ್ತರಣೆಯಾಗಬಹುದು?
ನಿತ್ಯ 2 ರಿಂದ 3 ಲಕ್ಷ ವಾಹನಗಳು ಈ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಅರಿವಿನ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಅಳವಡಿಕೆ ಕಾರ್ಯ ಆಗಿಲ್ಲ. ಇಂದಿಗೂ 1.9 ಕೋಟಿಗೂ ಅಧಿಕ ವಾಹನಗಳು ಬಾಕಿ ಇದೆ. ಹೀಗಾಗಿ, ಕನಿಷ್ಠ ಮೂರು ತಿಂಗಳು ವಿಸ್ತರಿಸಲು ಸಾರಿಗೆ ಇಲಾಖೆ ಉದ್ದೇಶಿಸಿದೆ. ಅಂದರೆ, ಫೆಬ್ರವರಿ 17 ಕೊನೆಯ ದಿನಾಂಕ ಆಗಲಿದೆ ಎನ್ನಲಾಗಿದೆ. ಆದರೆ, ಅಂತಿಮ ಆದೇಶ ಹೊರಬಿದ್ದ ಬಳಿಕವೇ ದಿನಾಂಕ ಖಚಿತವಾಗಲಿದೆ.
ಸಾಮಾನ್ಯ ನೋಂದಣಿ ಫಲಕಗಳನ್ನು ಬದಲಾಯಿಸಿ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡ ವಾಹನಗಳ ಸಂಖ್ಯೆ ರಾಜ್ಯದಲ್ಲಿ ಅಂದಾಜು 2ರಿಂದ 2.5 ಲಕ್ಷ ಆಗಿದೆ. ಸಾಕಷ್ಟು ವಾಹನಗಳು ಇಂದಿಗೂ ಬಾಕಿ ಇದೆ. ಮುಂದೂಡಿರುವ ಗಡವು ಶೀಘ್ರವೇ ತಿಳಿಸಲಾಗುವುದು ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ (ಪ್ರವರ್ತನ) ಸಿ. ಮಲ್ಲಿಕಾರ್ಜುನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ನಿಯಮ
ಕೇಂದ್ರ ಸಾರಿಗೆ ಇಲಾಖೆ ಆದೇಶದಂತೆ 2019ರ ಏ.1ಕ್ಕೂ ಮುನ್ನ ನೋಂದಣಿಯಾದ, ಖರೀದಿಸಿದ ವಾಹನಗಳಿಗೆ ಈ ವರ್ಷದ ನ.17ರ ವರೆಗೆ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಸೂಚಿಸಲಾಗಿತ್ತು. ಕೇಂದ್ರ ಸರಕಾರ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯವು ಆದೇಶ ಹೊರಡಿಸಿದೆ. ಇದೀಗ ಆ ಹಳೆ ವಾಹನಗಳ ನೋಂದಣಿ ಫಲಕಗಳನ್ನು ಬದಲಿಸಿ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು ಎಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿತ್ತು.
ಹಲವರಲ್ಲಿ ಗೊಂದಲ
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬಗ್ಗೆ ವಾಹನಗಳ ಮಾಲೀಕರು ಗೊಂದಲದಲ್ಲಿಇದ್ದಾರೆ. ನಂಬರ್ ಪ್ಲೇಟ್ ಎಲ್ಲಿ ಸಿಗುತ್ತದೆ, ಅದನ್ನು ಅಳವಡಿಸುವವರು ಯಾರು? ಅದರ ಬಳಕೆಯಿಂದ ಲಾಭ ಏನು ಎಂಬುದರ ಬಗ್ಗೆ ಗ್ರಾಮೀಣ ಜನರಿಗೆ ಇನ್ನೂ ತಿಳಿದಿಲ್ಲ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ. ಆದರೆ, ಇಲ್ಲಿವರೆಗೂ ಅಂತಹ ಪ್ರಯತ್ನ ನಡೆಯದಿರುವುದು ಕಂಡು ಬಂದಿಲ್ಲ. ಹಲವು ಸಾರ್ವಜನಿಕರು ನಿತ್ಯ ಸಾರಿಗೆ ಇಲಾಖೆ ಕಚೇರಿಗೆ ಹೋಗಿ ಮಾಹಿತಿ ಪಡೆಯುತ್ತಾರೆ ಎಂದು ಹೇಳುತ್ತಾರೆ ಅಧಿಕಾರಿಯೊಬ್ಬರು.
ಜಾಗೃತಿಗೆ ಕ್ರಮ ವಹಿಸಲಾಗುತ್ತದೆ
ಅವಧಿ ವಿಸ್ತರಣೆಯೊಂದಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗುವುದು. ವಾಹನ ಸವಾರರ ಸಹಕಾರ ಕೂಡ ಈ ನಿಟ್ಟಿನಲ್ಲಿ ಮುಖ್ಯವಾಗಿದೆ. ಹಾಗಾಗಿ, ಈ ಅಭಿಯಾನಕ್ಕೆ ಕೈಜೋಡಿಸಬೇಕು. ಒಇಎಂ (ಒರಿಜಿನಲ್ ಇಕ್ವಿಪ್‌ಮೆಂಟ್ ಮ್ಯಾನ್ಯುಫ್ಯಾಕ್ಚರರ್)ಗಳಿಂದ ಅನುಮೋದಿಸಲ್ಪಟ್ಟ ಮಾರಾಟಗಾರರು ಮತ್ತು ವಿತರಕರು (ಡೀಲರ್) ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡುತ್ತಾರೆ. ಅದೂ ಆನ್‌ಲೈನ್ ಮೂಲಕವೇ ಕೋರಿಕೆ ಸಲ್ಲಿಸುವುದು ಅಗತ್ಯ.ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಾನಕ್ಕೆ ಇಲ್ಲಿದೆ ಮಾಹಿತಿ
https://transpot.karnataka.gov.in ಅಥವಾ www.siam.in ಭೇಟಿ ನೀಡಿ.