ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಉಡುಪಿ ಉತ್ತರಕನ್ನಡ ಕರ್ನಾಟಕ ಕಲ್ಬುರ್ಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ತಾಜಾ ಸುದ್ದಿ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಬೆಳಗಾವಿ ಮಂಡ್ಯ ಮೈಸೂರು ಯಾದಗಿರಿ ರಾಜಕೀಯ ರಾಮನಗರ ರಾಯಚೂರು ವಿಜಯನಗರ ವಿಜಯಪುರ ಶಿವಮೊಗ್ಗ ಸಂಪಾದಕೀಯ ಹಾವೇರಿ ಹಾಸನ
Bengaluru Bandh: ಸಾರಿಗೆ ಸಚಿವರ ಸಂಧಾನ ಸಕ್ಸಸ್! ಮುಷ್ಕರ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟPublished
1 year agoon
By
Akkare Newsಉಡುಪಿ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕುಡಚಿಯ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಅರುಣ್ ಚೌಗಲೆಯನ್ನು ತಲೆಮರೆಸಿಕೊಂಡಿದ್ದನು. ಆತನ ಮೊಬೈಲ್ ಸ್ವಿಚ್ ಆನ್ ಆದಂತೆ ಎಚ್ಚೆತ್ತುಕೊಂಡ ಪೊಲೀಸರು ಕೂಡಲೇ ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಮಧ್ಯಾಹ್ನದ ವೇಳೆಗೆ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಹಾಜರು ಹಿನ್ನೆಲೆ ನ್ಯಾಯಾಲಯದ ಬಳಿ ಹೆಚ್ಚಿನ ಪೊಲೀಸ್ ಭದ್ರತೆಗೆ ಸಿದ್ಧತೆ ಮಾಡಲಾಗಿದೆ. ಉಡುಪಿ ಡಿವೈಎಸ್ ಪಿ ದಿನಕರ ನೇತೃತ್ವದ ತಂಡ ನ್ಯಾಯಾಲಯದ ಮುಂದೆ ಹೆಚ್ಚಿನ ಭದ್ರತೆ ಗೆ ಪೊಲೀಸ್ ಇಲಾಖೆ ವ್ಯವಸ್ಥೆ ಮಾಡಿದೆ.
25 ಎಎಸೈ, 5 ಪಿಎಸೈ, 3 ಇನ್ಸ್ಪೆಕ್ಟರ್, 150 ಕಾನ್ಸಸ್ಟೇಬಲ್ , 6 ಡಿಎಆರ್ ತುಕಡಿ, 3 ಕೆಎಸ್ ಆರ್ ಪಿ ನೇಮಿಸುವುದರ ಜೊತೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ.
ಇದು ಪ್ರೀತಿಯ ಸೇಡು..!??
ಅಯ್ನಾಸ್ ಮತ್ತು ಪ್ರವೀಣ್ ಚೌಗಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಅಯ್ನಾಜ್ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿದ್ದಳು. ಪ್ರವೀಣ್ ಚೌಗಲೆ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಆಗಿದ್ದನು. ಪರಸ್ಪರ ದ್ವೇಷ ಅಥವಾ ಏಕಮುಖ ಪ್ರೀತಿಯಿಂದ ಆರೋಪಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಂಬಂಧಿಯ ಮನೆಯಲ್ಲಿದ್ದ ಆರೋಪಿ
ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ, ಬೆಳಗಾವಿ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿ ಮೊಬೈಲ್ ಫೋನ್ ಸ್ವಿಚ್ ಆನ್ ಮಾಡುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿ ಹಿಡಿದಿದ್ದಾರೆ. ಆರೋಪಿ ಬೆಳಗಾವಿಯ ತನ್ನ ಸಂಬಂಧಿಯ ಮನೆಯಲ್ಲಿ ತಂಗಿದ್ದನು ಎಂದು ಬಂಧನದ ಬಳಿಕ ತಿಳಿದುಬಂದಿದೆ.