ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ವಿಧಾನಪರಿಷತ್ ಸಭಾಪತಿ ಹೊರಟ್ಟಿಯವರಿಂದ ಕಂಬಳ ಕರೆ ವೀಕ್ಷಣೆ

Published

on

 

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ವೀಕ್ಷಣೆ ಮಾಡಿದರು. ಕಂಬಳದ ಬಗ್ಗೆ ಮಾಹಿತಿ ಪಡೆದುಕೊಂಡರು. ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರೂ ಕರೆ ವೀಕ್ಷಣೆ ಮಾಡುವ ವೇಳೆ ಜೊತೆಗಿದ್ದರು. ಈ ಸಂದರ್ಭದಲ್ಲಿ ಕಂಬಳ‌ಸಮಿತಿ ಅಧ್ಯಕ್ಷರೂ‌ಪುತ್ತೂರು ಶಾಸಕರೂ ಆದ ಅಶೋಕ್ ರೈ, ಕಂಬಳ ಸಮಿತಿ‌ಪ್ರಮುಖರಾದ ಬಂಜಾರ ಪ್ರಕಾಶ್ ಶೆಟ್ಟಿ,ಗುಣರಂಜನ್ ಶೆಟ್ಟಿ, ಗುರುಕಿರಣ್, ಮುರಳೀಧರ್ ರೈ ಮಟಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement