ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
3 years agoon
By
Akkare News
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ವೀಕ್ಷಣೆ ಮಾಡಿದರು. ಕಂಬಳದ ಬಗ್ಗೆ ಮಾಹಿತಿ ಪಡೆದುಕೊಂಡರು. ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರೂ ಕರೆ ವೀಕ್ಷಣೆ ಮಾಡುವ ವೇಳೆ ಜೊತೆಗಿದ್ದರು. ಈ ಸಂದರ್ಭದಲ್ಲಿ ಕಂಬಳಸಮಿತಿ ಅಧ್ಯಕ್ಷರೂಪುತ್ತೂರು ಶಾಸಕರೂ ಆದ ಅಶೋಕ್ ರೈ, ಕಂಬಳ ಸಮಿತಿಪ್ರಮುಖರಾದ ಬಂಜಾರ ಪ್ರಕಾಶ್ ಶೆಟ್ಟಿ,ಗುಣರಂಜನ್ ಶೆಟ್ಟಿ, ಗುರುಕಿರಣ್, ಮುರಳೀಧರ್ ರೈ ಮಟಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.