ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಉಡುಪಿ ಉತ್ತರಕನ್ನಡ ಕರ್ನಾಟಕ ಕಲ್ಬುರ್ಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ತಾಜಾ ಸುದ್ದಿ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಬೆಳಗಾವಿ ಮಂಡ್ಯ ಮೈಸೂರು ಯಾದಗಿರಿ ರಾಜಕೀಯ ರಾಮನಗರ ರಾಯಚೂರು ವಿಜಯನಗರ ವಿಜಯಪುರ ಶಿವಮೊಗ್ಗ ಸಂಪಾದಕೀಯ ಹಾವೇರಿ ಹಾಸನ
Bengaluru Bandh: ಸಾರಿಗೆ ಸಚಿವರ ಸಂಧಾನ ಸಕ್ಸಸ್! ಮುಷ್ಕರ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟPublished
1 year agoon
By
Akkare Newsಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್ ಚೌಗಲೆ (39)ಯನ್ನು ಪೊಲೀಸರು ಸ್ಥಳ ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆತಂದಿದ್ದಾರೆ.
ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆಕ್ರೋಶ ಹೊರ ಹಾಕಿ, ಆರೋಪಿಯನ್ನು ನಮಗೊಪ್ಪಿಸಿ ಎಂದು ಘೋಷಣೆ ಕೂಗಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ.
ಘಟನೆ ಬೆನ್ನಲ್ಲೇ ಆ ಭಾಗದಲ್ಲಿ ರಸ್ತೆ ತಡೆ ಮಾಡಲಾಯಿತು. ಕೆಲ ಕಾಲ ಟ್ರಾಫಿಕ್ ದಟ್ಟನೆ ಉಂಟಾಯಿತು.ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನೂ ಕೂಡಲೇ ಕರೆಸಿಕೊಳ್ಳಲಾಗಿದೆ.