ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಹಾವು ಕಡಿತ – ಆಸ್ಪತ್ರೆಯಲ್ಲಿ ಚಿಕಿತ್ಸೆ

Published

on

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ.

 

ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.

 

ತಕ್ಷಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವ ಅವರು ಯಾವುದೇ ತೊಂದರೆಯಿಲ್ಲದೆ., ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement