ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
3 years agoon
By
Akkare News
ದಾವಣಗೆರೆ: ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಮತ್ತೊಮ್ಮೆ ಪೊಲೀಸರು ಬಂಧಿಸಿದ್ದಾರೆ.
ಕೋರ್ಟ್ ಅರೆಸ್ಟ್ ವಾರಂಟ್ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆ ವಿರಕ್ತ ಮಠಕ್ಕೆ ಪೊಲೀಸರು ಆಗಮಿಸಿದ್ದರು. ಮಠಕ್ಕೆ ಅರೆಸ್ಟ್ ವಾರಂಟ್ ಹಿಡಿದುಕೊಂಡು ಬಂದ ಪೊಲೀಸರು ನೇರವಾಗಿ ಮಠದ ಕೋಣೆ ಒಳಗಿಂದ ಮುರುಘಾ ಶರಣರನ್ನು ಕರೆದೊಯ್ದಿದ್ದಾರೆ.