ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಬೆಂಗಳೂರು ನಗರ

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಡಾ.ರಜನೀಶ್ ಗೋಯಲ್ ನೇಮಕ

Published

on

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1986ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನವೆಂಬರ್‌ 30ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

ಅದೇ ದಿನ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇನ್ನು ಈ ನೇಮಕ ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಗೋಯಲ್‌ ಕೃತಜ್ಞತೆ ಸಲ್ಲಿಸಿದರು. ಸಿಎಂ ಶುಭ ಹಾರೈಸಿದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version