ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆ ನೀಡಿ ಅಶೋಕ್ ಕುಮಾರ್ ರೈಯವರಿಂದ ಅಹ್ವಾನ

Published

on

ಬೆಂಗಳೂರು :ನವೆಂಬರ್ 25,26ರಂದು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್. ಕುಮಾರ್ ರೈ ಯವರು ಮಾನ್ಯ ಘನ ಸರಕಾರದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ನೀಡಿ ಅಹ್ವಾನನಿಸಿದರು,ಈ ಸಂದರ್ಭದಲ್ಲಿ. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement