ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare News
ಪುತ್ತೂರು: ಸಂಜೀವ ಮಠಂದೂರು ಅವರು ಐದು ವರ್ಷಗಳ ಕಾಲ ಶಾಸಕರಾಗಿದ್ದ ವೇಳೆ ಅವರ ಹಿಂದೆಯೇ ಸುತ್ತುತ್ತಿದ್ದ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಹಾಗೂ ಅವರ ಪಟಾಲಂ ಕೊನೆಗೆ ಅವರ ಅಶ್ಲೀಲ ಸೆಲ್ಫಿ ಚಿತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಯಬಿಟ್ಟು
ಅವರ ರಾಜಕೀಯ ಜೀವನವನ್ನೇ ಮುಗಿಸಿದ್ದರು ಎಂದು ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ರವರು ತಿರುಗೇಟು ನೀಡಿದ್ದಾರೆ.
ಶಾಸಕರ ಹೇಳಿಗೆ ತಿರುಗೇಟು ನೀಡಿದ್ದ ಸಾಜ ರಾಧಾಕೃಷ್ಣ ಆಳ್ವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಅಮಳ ರಾಮಚಂದ್ರ ರವರು ಜೊತೆಗೇ ಇದ್ದು ಬೆನ್ನಿಗೆ ಚೂರಿ ಹಾಕಿದ್ದೂ ಮಾತ್ರವಲ್ಲದೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳ ಮುಂಚೆ ಮಠಂದೂರು ರವರ ಸೆಲ್ಫಿಯನ್ನು ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟು ಅವರಿಗೆ ಬಿಜೆಪಿ ಟಿಕೆಟ್ ಸಿಗದಂತೆ ಮಾಡುವಲ್ಲಿ ಇವರುಗಳು ಯಶಸ್ವಿಯಾಗಿದ್ದರು. ಮಟಂದೂರುರವರನ್ನು ಮುಗಿಸಿದರೆ ಬಿಜೆಪಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ತಮಗೇ ಅವಕಾಶ ಸಿಗಬಹುದು ಎಂಬ ದುರಾಸೆಯಿಂದ ಮಠಂದೂರ್‌ರವರನ್ನು ಫಿನಿಶ್ ಮಾಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಇಂತಹ ಡಬಲ್ ಗೇಮ್ ರಾಜಕಾರಣಿಗಳಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಕಳೆದ ಚುನಾವಣೆಯ ವೇಳೆ ಮತೀಯ ಗಲಭೆ ಪ್ರಕರಣದಲ್ಲಿ ಬಜರಂಗದಳದ ಯುವಕರ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು ಆಗ ಕರ್ನಾಟಕದಲ್ಲಿದ್ದುದೇ ಬಿಜೆಪಿ ಸರಕಾರ , ಸಂಜೀವ ಮಟಂದೂರುರವರೇ ಪುತ್ತೂರಿನ ಶಾಸಕರಾಗಿದ್ದರು. ಬಿಜೆಪಿ ಸರಕಾರವೇ ಯುವಕರ ಮೇಲೆ ಕೇಸು ದಾಖಲಿಸಿದ್ದ ಪರಿಣಾಮ ಇಂದು ಪೊಲೀಸ್ ಇಲಾಖೆ ಆರೋಪಿ ಯುವಕರಿಗೆ ಗಡಿಪಾರಿಗೆ ಆದೇಶ ಮಾಡಿದೆ . ಇದನ್ನು ಬೊಟ್ಟು ಮಾಡಿ ಮಾನ್ಯ ಶಾಸಕರು ಜನರಿಗೆ ಸತ್ಯವನ್ನು ಹೇಳಿದ್ದಾರೆ. ಈಗ ನೈಜ ವಿಷಯವನ್ನು ಅರಗಿಸಿಕೊಳ್ಳಲಾರದೆ ಇದಕ್ಕೆ ಸಂಬಂಧಪಡದ ವಿಚಾರವನ್ನು ಮೇಲೆತ್ತಿ ತಮ್ಮ ಪಕ್ಷದ ತಪ್ಪನ್ನು ಮರೆ ಮಾಚುವ ಪ್ರಯತ್ನ ಮಾಡಿದ್ದಾರೆ. ಯುವಕರನ್ನು ಸಮಾಜ ವಿರೋಧಿ ಕೃತ್ಯಗಳಿಗೆ ಬಳಕೆ ಮಾಡಿಕೊಳ್ಳುವವರೂ ಬಿಜೆಪಿಯವರೇ, ಅವರ ಮೇಲೆ ಕೇಸು ದಾಖಲಿಸುವುದೂ ಇವರ ಸರಕಾರವೇ, ಈಗ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಬೀದಿ ನಾಟಕ ಮಾಡಿ ಕಾಂಗ್ರೆಸ್ ತಲೆಗೆ ಕಟ್ಟುವ ಪ್ರಯತ್ನ ಮಾಡುವವರೂ ಇವರೇ. ಇದರಲ್ಲಿ ಕಾಂಗ್ರೆಸ್‌ನ ಪಾತ್ರ ಲವಲೇಷವೂ ಇಲ್ಲ, ಕಾನೂನು ಅದರ ಕೆಲಸವನ್ನು ಮಾಡುತ್ತಿದೆ, ಇಲಾಖೆಯ ನಿಯಮಾನುಸಾರ ಗಡಿಪಾರು ನೊಟೀಸ್ ನೀಡಲಾಗಿದೆ ಇವೆಲ್ಲಕ್ಕೂ ಅಂದಿನ ಬಿಜೆಪಿ ಸರಕಾರ ಹಾಗೂ ಪುತ್ತೂರಿನ ಆಗಿನ ಬಿಜೆಪಿ ಶಾಸಕರೇ ಜವಾಬ್ದಾರರಾಗಿದ್ದಾರೆ ಎಂದು ಅಮಳ ಹೇಳಿದರು.
ಪುತ್ತೂರು ಶಾಸಕರು ಉತ್ತಮ ರೀತಿಯಲ್ಲಿ ಅಭಿವೃದ್ದಿ ಕೆಲಸವನ್ನು ಮಾಡುತ್ತಿದ್ದಾರೆ ಇದಕ್ಕೆ ಬೆಂಬಲ ನೀಡುವ ಕೆಲಸವನ್ನು ಬಿಜೆಪಿ ಮಾಡಲಿ ಅದನ್ನು ಬಿಟ್ಟು ತಾವು ಮಾಡಿದ ತಪ್ಪನ್ನು ಕಾಂಗ್ರೆಸ್ ಮೇಲೆ ಹಾಕುವುದನ್ನು ನಿಲ್ಲಿಸಲಿ. ನಾಡಿನ ಯುವಕರು ಬಿಜೆಪಿಯವರ ಕಪಟ ಬುದ್ದಿಯನ್ನು ಅರಿತುಕೊಳ್ಳಬೇಕಿದೆ. ಒಮ್ಮೆ ಕೇಸ್ ಆದರೆ ಮತ್ತೆ ಜೀವನ ಪೂರ್ತಿ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಬಿಜೆಪಿಯವರ ಮಾತನ್ನು ಕೇಳಿ ಯಾವುದೇ ದುಷ್ಕೃತ್ಯಗಳನ್ನು ಮಾಡಬೇಡಿ. ನಿಮಗೆ ತೊಂದರೆಯಾದಾಗ ಯಾರೂ ಇರುವುದಿಲ್ಲ ಎಂಬುದನ್ನು ಯುವಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.