ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸುಪ್ರಜಾ ರಾವ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆಯ್ಯೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲಾಸಂಗಮ-2023 ರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಸುಪ್ರಜಾ ರಾವ್ ( ಉಪನ್ಯಾಸಕ ದಂಪತಿ ಪ್ರಶಾಂತ್ ರಾವ್ ಮತ್ತು ಸುಮನಾ.ಕೆ ಇವರ ಪುತ್ರಿ) ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement