ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಬೆಂಗಳೂರು ಕಂಬಳ ಕರೆ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Published

on

ಬೆಂಗಳೂರು : ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ನಡೆಯುವ ಬೆಂಗಳೂರು ಕಂಬಳಕ್ಕೆ ಆಗಮಿಸಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದರಾದ ಶೋಭಾ ಕರಂದ್ಲಾಜೆ ಕಂಬಳದ ಕರೆಯನ್ನು ವೀಕ್ಷಿಸಿದರು

ಈ ಸಂದರ್ಭದಲ್ಲಿ ಬೆಂಗಳೂರು ಕಂಬಳ ಸಮಿತಿಯ ಪದಾಧಿಕಾರಿಗಳು ಹಾಗೂ ಕಂಬಳದ ಅಭಿಮಾನಿಗಳು ಉಪಸ್ಥಿತರಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version