ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
3 years agoon
By
Akkare News
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ನವೆಂಬರ್ 25, 26ರಂದು ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ, ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.
ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.