ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsಬೆಂಗಳೂರು : ಅರಮನೆ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ ಸಾಕ್ಷಿಯಾಗುತ್ತಿದೆ. ಈ ಮೊದಲು ಕಡಲತೀರದ ಜನರಿಗಷ್ಟೇ ಸೀಮಿತವಾಗಿದ್ದ ಈ ಕ್ರೀಡೆಯನ್ನು ಮೊದಲ ಬಾರಿಗೆ ಬೆಂಗಳೂರು ನಿವಾಸಿಗಳಿಗೂ ಪರಿಚಯಿಸಲಾಗುತ್ತಿದೆ.
ನಮ್ಮ ಕಂಬಳ ಘೋಷವಾಕ್ಯದೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳ ನಡೆಯುತ್ತಿದ್ದು, 200 ಜೋಟಿ ಕೋಣಗಳು ಓಟದ ರಂಗು ಬೀರಲು ಸಿದ್ಧವಾಗಿವೆ. ಇಂದು (ಶನಿವಾರ) ಮಧ್ಯಾಹ್ನದ ನಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳಕ್ಕೆ ಚಾಲನೆ ಕೊಡಲಿದ್ದಾರೆ.