ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ಏನೂ ಅರಿಯದ ಒಂಭತ್ತು ತಿಂಗಳ ಕೂಸಿಗೆ ಅಜ್ಜಿಯೊಬ್ಬಳು ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿರುವ ಆರೋಪದ ಹೊಂದಿರುವ ಭೀಕರ ಘಟನೆ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ನಡೆದಿದೆ.
ನ.22 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆರಿಗೆಯಾಗಿ ಐದು ತಿಂಗಳ ಬಳಿಕ ನಾಗರತ್ನ ಅವರು ಗಂಡನ ಮನೆಗೆ ಬಂದಿದ್ದರು. ಈ ಸಮಯದಲ್ಲಿ ಅತ್ತೆ ಸರೋಜಾ ಅವರು ಇಷ್ಟು ಬೇಗ ಮಗು ಬೇಕಿತ್ತಾ ಎಂದು ಪ್ರಶ್ನೆ ಮಾಡಿದ್ದು, ಇದೇ ಕೋಪದಲ್ಲಿ ಮಗುವಿಗೆ ಅಡಕೆ ಹೋಳು, ಎಲೆ ತಿನ್ನಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪವಿದೆ.
ನ.22 ರಂದು ಮಗುವಿನ ಅಂತ್ಯಸಂಸ್ಕಾರ ನಡೆದಿತ್ತು. ಅನಂತರ ಮಗುವಿನ ತಾಯಿ ನಾಗರತ್ನ ದೂರು ನೀಡಿದ ಕಾರಣ ನ.24 ರಂದು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ. ಘಟನಾ ಸ್ಥಳಕ್ಕೆ ಗದಗ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.