ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsಬೆಂಗಳೂರು: ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಹೆಚ್ಎಎಲ್ ಏರ್‌ಪೋರ್ಟ್‌ಗೆ ತಲುಪಿದೆ.
ಪ್ರಾಂಜಲ್ ಪತ್ನಿ, ತಂದೆ ತಾಯಿ, ಸಿಎಂ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆಜಾರ್ಜ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆಗಮಿಸಿ ಗೌರವ ನಮನ ಸಲ್ಲಿಸಿದರು.
ನಂತರ ಅವರ ಪಾರ್ಥಿವ ಶರೀರವನ್ನು ಬನ್ನೇರುಘಟ್ಟದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು’ ಎಂದು ಸೇನಾಮೂಲಗಳು ತಿಳಿಸಿವೆ. ‘ಶನಿವಾರ ಬೆಳಗ್ಗೆ ಪುಷ್ಪಾರ್ಚನೆ ಮತ್ತು ಸೇನಾಗೌರವದ ನಂತರ ಅಂತ್ಯಸಂಸ್ಕಾರದ ಅಂತಿಮ ವಿಧಿಗಳು ನಡೆಯಲಿವೆ.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರರಾಗಿರುವ ಕ್ಯಾಪ್ಟನ್ ಪ್ರಾಂಜಲ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದಾರೆ.
See also ಹೊಸದಿಲ್ಲಿ: ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಿದ ನ್ಯಾಯಾಲಯ