ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
3 years agoon
By
Akkare News
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನ್ಯಾಯಾಲಯ ತಾತ್ಕಾಲಿಕ ಬಿಗ್ ರಿಲೀಫ್ ನೀಡಿ ಮಹತ್ವದ ಆದೇಶ ನೀಡಿದೆ.
ನ್ಯಾಯಾಲಯ ಸಿಬಿಐ ವಾದವನ್ನು ತಳ್ಳಿ ಹಾಕಿದೆ. ಅರ್ಜಿದಾರರಿಗೆ ಮೇಲ್ಮನವಿ ಹಿಂಪಡೆದುಕೊಳ್ಳುವ ಅವಕಾಶವಿದೆ ಎಂದ ನ್ಯಾಯಾಲಯ ಪಂಜಾಬ್ ಸರ್ಕಾರ ವರ್ಸಸ್ ಗುರುದೇವ್ ಪ್ರಕರಣವನ್ನು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಪ್ರಕರಣದ ಅರ್ಹತೆ ಬಗ್ಗೆ ಯಾವುದೇ ತೀರ್ಮಾನ ನೀಡುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ.ಸರ್ಕಾರದ ಪರ ಕಪಿಲ್ ಸಿಬಲ್, ಡಿಕೆ ಶಿವಕುಮಾರ್ ಪರ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ಪರ ಪ್ರಸನ್ನ ಕುಮಾರ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಪರ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.