ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ (63.ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.28ರಂದು ನಿಧನರಾಗಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ...
ಬೆಳ್ತಂಗಡಿ: ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿರುವ ಘಟನೆ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮಣಿಪಾಲ: ಕೆಎಂಸಿ ಆಸ್ಪತ್ರೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ವೊಂದನ್ನು ಕಳ್ಳನೋರ್ವ ಹಾಡುಹಗಲೇ ಕದ್ದು ಪರಾರಿಯಾದ ಘಟನೆ ನಡೆದಿದೆ. KA20 J2276 ನೋಂದಣಿ ಸಂಖ್ಯೆ ಹೊಂದಿರುವ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ಕಳವಾಗಿದೆ. ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ...
ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿ ಕರಾವಳಿಯನ್ನು ಹೊರತುಪಡಿಸಿ ನಡೆದ ಅದ್ಧೂರಿ ಬೆಂಗಳೂರು ಕಂಬಳ ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಮುಕ್ತಾಯಗೊಂಡಿದೆ. ನವೆಂಬರ್ 25ರ ಬೆಳಗ್ಗೆ 11 ಗಂಟೆಗೆ ಆರಂಭವಾದ ಕೋಣಗಳ ಓಟ ನವೆಂಬರ್...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆದ 14 ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ನೇತೃತ್ವದ ತಂಡ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು...
ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮದ ಬಗ್ಗೆ ಬಿಟಿವಿ ಮಾಧ್ಯಮದಲ್ಲಿ ಕಳೆದ ಕೆಲವು ದಿನಗಳಿಂದ ಸುಖಾಸುಮ್ಮನೆ ಅಪಪ್ರಚಾರ ಮಾಡುವ ಉದ್ದೇಶದಿಂದ ಕೆಲವು ಎಪಿಸೋಡ್ಗಳನ್ನು ಪ್ರಸಾರ ಮಾಡಲಾಗಿತ್ತು. ಆದರೆ ಇದೀಗ ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ...
ಪುತ್ತೂರು: ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ
ಮಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿಕೊಂಡು ವಾಪಸಾಗುತ್ತಿದ್ದ ಮಂಗಳೂರಿನ ಯುವಕರ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ಸಮೀಪ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ...
ಸವಣೂರು : ಕಡಬ ತಾಲೂಕು ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ತಲವಾರಿನಿಂದ ದಾಳಿ ಮಾಡಿ ಅಡಿಕೆ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...