ಪುತ್ತೂರು : ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ರವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಡಿವೈಎಸ್ಪಿ ಆಗಿ ಅರುಣ್ ನಾಗೇಗೌಡ ನೇಮಕವಾಗಿದ್ದಾರೆ.
ಪ್ರಥಮ ಬಾರಿಗೆ ಪುತ್ತೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ: ಹೇಮನಾಥ ಶೆಟ್ಟಿ ಪುತ್ತೂರು: ಡಿಸೆಂಬರ್ ತಿಂಗಳ 1,2, 3 ಮತ್ತು 4 ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ 17 ರ ವಯೋಮಾನದ ಕ್ರೀಡಾಕೂಟ ನಡೆಯಲಿದ್ದು...
ಪುತ್ತೂರು: ಮಾಜಿ ಶಾಸಕರಾದ ಸಂಜೀವ ಮಠಂದೂರು ರವರು ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ವಿಚಾರ ಗೊತ್ತಾದ ತಕ್ಷಣವೇ ಶಾಸಕರಾದ ಅಶೋಕ್ ರೈ ಯವರು ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದರು. ಮುಂಬೈ ಪ್ರವಾಸದಲ್ಲಿರುವ...
ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಮೂವರು ಹೊರ ನಡೆದಿದ್ದಾರೆ. ಬಿಜೆಪಿ ಶಾಸಕಾಂಗ ಸಭೆ ಆರಂಭಕ್ಕೂ ಮುನ್ನ ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಹಾಗೂ...
ಪುತ್ತೂರು : ದೀಪಾವಳಿ ಹಬ್ಬದ ಉಡುಗೊರೆಯಾಗಿ ನೂತನ ತಂತ್ರಜ್ಞಾನದ ಟಿ ವಿ ಎಸ್ ರೈಡರ್ ಬೈಕ್ ನ್ನು ಕಾವು ಹೇಮನಾಥ್ ಶೆಟ್ಟಿಯವರು, ಸುಮಾರು ಹತ್ತು ವರುಷಗಳಿಂದ ಚಾಲಕನ್ನಾಗಿ ದುಡಿಯುತ್ತಿರುವ ದಿನೇಶ್ ಪಾಣಾಜೆಗೆ ನೀಡಿದರು. ದಿನೇಶ್ ಪಾಣಾಜೆ...
ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ಮನೆಯಲ್ಲಿ ವಾಕಿಂಗ್ ನಡೆಸುವ ವೇಳೆ ಹಾವೊಂದು ಕಚ್ಚಿರುವ ಬಗ್ಗೆ ವರದಿಯಾಗಿದೆ. ಸಂಜೀವ ಮಠಂದೂರು ರವರು ಸಂಜೆ ವೇಳೆ ಮನೆ ಸಮೀಪ ವಾಕಿಂಗ್ ನಡೆಸುತ್ತಿದ್ದು, ಈ...
ಉಡುಪಿ : ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ...
ಕೆಎಸ್ ಆರ್ ಟಿಸಿ (KSRTC)ಸೇರಿ ನಾಲ್ಕು ನಿಗಮದ ನೌಕರರಿಗೆ ರಾಜ್ಯ ಸರ್ಕಾರ ಖುಷಿಯ ಸುದ್ದಿ ನೀಡಿದೆ. ತುಟ್ಟಿಭತ್ಯೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆದೇಶದ ಅನುಸಾರ...
ಈ ಆಧುನಿಕ ಯುಗದಲ್ಲಿ ಮೊಬೈಲ್ (Mobile) ಉಪಯೋಗಿಸದವರು ಯಾರೂ ಇಲ್ಲ. ಪ್ರತಿಯೊಬ್ಬರ ಅತ್ಯಗತ್ಯ ಸಾಧನಗಳಲ್ಲಿ ಒಂದಾಗಿದ್ದು, ಇದರ ಮೂಲಕ ಹಲವು ಕಾರ್ಯಗಳು ಸುಲಲಿತವಾಗಿದೆ. ಇದೇ ಕಾರಣದಿಂದಾಗಿ ಸ್ಮಾರ್ಟ್ ಫೋನ್ ಇಲ್ಲದೆ ಜೀವಿಸುವುದು ಕೂಡ ಕಷ್ಟಕರ ಎನ್ನುವ...
ಪುತ್ತೂರು: ನ 16, ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದ ದ್ವಿತೀಯ ವರ್ಷದ ದೇವರ ಪ್ರಥಮ ಸೇವೆಯಾಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿನಾಂಕ 16-11-2023 ನೇ...