Published
1 year agoon
By
Akkare Newsಪುತ್ತೂರು: ರಾಷ್ಟ್ರೀಯ ಮಟ್ಟದ ಮೊದಲನೇ ಕರಾಟೆ ಸ್ಪರ್ಧೆ ಮಂಗಳೂರು ಟ್ರೋಫಿಯ ಕಟಾ ವಿಭಾಗದಲ್ಲಿ ಮೌಶ್ಮಿ ಶೆಟ್ಟಿ ಪಾತ್ರ ತೋಟ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.
ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಮೌಶ್ಮಿ ಶೆಟ್ಟಿಯವರು ವಿ ಟಿವಿ ಯ ಮುಖ್ಯಸ್ಥರೂ ಆಗಿರುವ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ಮತ್ತು ಸ್ನೇಹ ದಂಪತಿಯ ಪುತ್ರಿ.