ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಡಿ.8.ಶ್ರೀನಿವಾಸ ಕಲ್ಯಾಣೋತ್ಸವ ಚಪ್ಪರ ಮಹೂರ್ತ ಕಾರ್ಯಕ್ರಮ

Published

on

ಪುತ್ತೂರು : ಡಿ 24 ಮತ್ತು 25ರಂದು ಪುತ್ತಿಲ ಪರಿವಾರ ವತಿಯಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ. ಸನಾತನ ಸಮಾಗಮ ಇದರ ಕಾರ್ಯಕ್ರಮವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರ ಮಾರು ಗದ್ದೆಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ ಹಾಗೂ ಪ್ರಾರ್ಥನೆ ನಡೆಯಿತು ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯ ಅರ್ಚಕರು ಪೂಜಾ ವಿಧಿ ವಿಧಾನ ನೆರವೇರಿಸಿದರು ಪುತ್ತಿಲ ಪರಿವಾರ ಮತ್ತು ಭಕ್ತಾಭಿಮಾನಿಗಳು ಪಾಲ್ಗೊಂಡಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version