Published
1 year agoon
By
Akkare Newsಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ನೈತ್ತಾಡಿ ನಿವಾಸಿ ತನಿಯಪ್ಪ ನಾಯ್ಕ ಮನೆಗೆ ನಿನ್ನೆ ರಾತ್ರಿ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳು ಮತ್ತು ಮನೆಯ ಗೋಡೆ ಬಿರುಕು ಬಿಟ್ಟಿರುತ್ತದೆ ವಿಷಯ ತಿಳಿದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ದೀಪಿಕಾ ಸಿ ಕೆ ಇವರು ಮನೆಗೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್ ಮುಖಾಂತರ ತಿಳಿಸಿರುತ್ತಾರೆ.