ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
1 year agoon
By
Akkare Newsಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದಾರೆ.ಡಿಸೆಂಬರ್.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ ಪತ್ನಿ ಪ್ರಮೀಳಾ ಶಶಿಧರ್ ಶೆಟ್ಟಿ ಹಾಗೂ ಕುಟುಂಬಸ್ಥರ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ.ಈ ವೇಳೆ ಈ ವೇಳೆ ಒಂದು ಲಕ್ಷ ರೂಪಾಯಿ ಮೌಲ್ಯದ ಯಂತ್ರಕ್ಕೆ ಮುಂದಿನ ಹತ್ತು ದಿನಗಳಲ್ಲಿ ನೀಡಲಾಗುವುದು ಎಂಬ ಭರವಸೆ ಇದೆ.
ಈ ವೇಳೆ ಮಾತನಾಡಿದ ಶಶಿಧರ್ ಶೆಟ್ಟಿ ಅವರು ಟ್ರಸ್ಟ್ ನವರು ನನ್ನ ಗಮನಕ್ಕೆ ತಂದಾಗ ಪ್ರಮುಖವಾಗಿ ಗೋವುಗಳಿಗೆ ಅಡಿಕೆ ಹಾಳೆ ಅತ್ಯುತ್ತಮ ಆಹಾರವಾಗಿದೆ ಇದನ್ನು ಹುಡಿ ಮಾಡುವ ಯಂತ್ರದ ಅವಶ್ಯತೆ ಇದ್ದು ಇದಕ್ಕೆ 1.50 ಲಕ್ಷ ರೂ ಅವಶ್ಯತೆ ಇದ್ದರೆ ಒಂದು ವೇಳೆ ಮೇಷನಿಗೆ 50 ಸಾವಿರ ಖರ್ಚಿನ ಹೊರೆ ಇದೆ ಎಂಬ ಮಾಹಿತಿಯೊಂದಿಗೆ ಸಂತೋಷದಿಂದ ಒಪ್ಪಿಗೆ ಸೂಚಿಸಲಾಗಿದೆ. ಖರೀದಿಯ ಬಗ್ಗೆ ತಿಳಿಸಲಾಗುತ್ತಿದೆ.ಅದಲ್ಲದೇ ಮುಂದಿನ ದಿನಗಳಲ್ಲಿ ಗೋ ಶಾಲೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದೆಯ ರೀತಿಯಲ್ಲಿ ಈ ಗೋ ಶಾಲೆಯ ಮುನ್ನಡೆಯ ಯೋಜನೆಗಳು ಸದಾ ಪ್ರೋತ್ಸಾಹ ನೀಡುತ್ತಿವೆ.ಮುಂದೆ ಗೋ ದೀಪೋತ್ಸವ ಕಾರ್ಯಕ್ರಮಕ್ಕೆ ತನ್ನಿಂದಾಗುವ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ
ಈ ಸಂದರ್ಭದಲ್ಲಿ ಗೋಶಾಲೆಯ ವತಿಯಿಂದ ಶಶಿಧರ್ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಲಾಯಿತು.ಈ ವೇಳೆ ಟ್ರಸ್ಟ್ ಅಧ್ಯಕ್ಷ ಡಾ.ದಯಾಕರ್, ಕಾರ್ಯದರ್ಶಿ ರಮೇಶ್ ಪ್ರಭು, ಭಾಸ್ಕರ ಧರ್ಮಸ್ಥಳ, ದೀಪೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಕೊಳಂಬೆ, ಗಣೇಶ್ ಉಜಿರೆ, ಆಶೀರ್ವಚನ, ಶಶಿಧರ್ ಶೆಟ್ಟಿ ಕುಟುಂಬಸ್ಥರು ಸೇರಿದಂತೆ ಅನೇಕರು ಭಾಗವಹಿಸಿದ್ದರು.ಟ್ರಸ್ಟಿ ನವೀನ್ ನೆರಿಯ ಸ್ವಾಗತಿಸಿ, ಧನ್ಯವಾದವಿತ್ತರು.25 ವರ್ಷಗಳ ಕಾಲ ನಿರಂತರವಾಗಿ ತಮ್ಮ ಹುಟ್ಟುಹಬ್ಬದಂದು ವಾರ್ಷಿಕ ರೂ.ಹತ್ತುಸಾವಿರದಂತೆ ಗೋಶಾಲೆಗೆ ನೀಡಿದ್ದರು. ಅದರಂತೆ ಗೋಶಾಲೆಗೆ 2ಲಕ್ಷ 50 ಸಾವಿರ ರೂ. ನೀಡಿದ್ದಾರೆ.