Connect with us

ಸ್ಥಳೀಯ

ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಜಾರಿ ಬಿದ್ದು ಮೃತಪಟ್ಟ ಯುವಕ .

Published

on

ವಿಟ್ಲ: ಕುದ್ದುಪದವು ಎಂಬಲ್ಲಿ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕೋರೆಗೆ ಬಿದ್ದು, ಈಜಲು ಬಾರದೆ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ದುರ್ದೈವಿ ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24).

ಈತನು ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ಈಜಲು ಬಾರದೆ ಮೃತಪಟ್ಟಿರುತ್ತಾನೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version