ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇Published
2 years agoon
By
Akkare News
HSRP ನಂಬರ್ ಪ್ಲೇಟ್: ಹಳೆಯ ವಾಹನಗಳಿಗೆ ಕಡ್ಡಾಯಗೊಳಿಸಿರುವ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು. ಸರ್ಕಾರ 2024 ಫೆಬ್ರವರಿ 17ರ ವರೆಗೂ ಅವಕಾಶ ನೀಡಿ ಆದೇಶ ಹೊರಡಿಸಿತ್ತು. ಇದೀಗ ಈ ಬೆನ್ನಲ್ಲೇ ಸಾರಿಗೆ ಇಲಾಖೆಯು ಮತ್ತೊಂದು ಹೊಸ ಘೋಷಣೆ ಹೊರಡಿಸಿದೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಎಲ್ಲಾ ಹಳೆಯ ವಾಹನಗಳಲ್ಲಿ HSRP ನಂಬರ್ ಪ್ಲೇಟ್ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಸರ್ಕಾರ ಈ ಮೊದಲು ಅನೇಕ ಸಲ 2019ರ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್(HSRP Number plate) ಅಳವಡಿಕೆ ಮಾಡಲು ಸೂಚನೆ ನೀಡುತ್ತಿತ್ತು. ಅಲ್ಲದೆ ನವೆಂಬರ್ 17 ಡೆಡ್ ಲೈನ್ ಎಂದೂ ಹೇಳಿತ್ತು. ಆದರೆ ಮತ್ತೆ ಇದನ್ನು 2024ರ ಫೆಬ್ರವರಿ 17ರ ವರೆಗೆ ಮುಂದೂಡಲಾಗಿದೆ. ಇದೀಗ ಈ ಕುರಿತು ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ನಿವಾಸಿಗಳಲ್ಲಿ ಎಚ್ಎಸ್ಆರ್ಪಿ ಬಗ್ಗೆ ಪ್ರಚಾರ ಮತ್ತು ಜಾಗೃತಿ ಮೂಡಿಸಲು ಮುಂದಾಗಿದೆ.
ಏಪ್ರಿಲ್ 2019 ಕ್ಕಿಂತ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳು ಕಡ್ಡಾಯವಾಗಿ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ಗಳನ್ನು ಅಳವಡಿಸಬೇಕು. ನಂಬರ್ ಪ್ಲೇಟ್ಗಳನ್ನು ಸುಲಭವಾಗಿ ತೆಗೆಯುವ ಮೂಲಕ ವಾಹನಗಳ ದುರುಪಯೋಗವನ್ನು ತಡೆಯುವುದು ಪ್ರಾಥಮಿಕ ಕಾರಣಗಳಲ್ಲಿ ಒಂದಾಗಿದೆ. ಆದಾಗ್ಯೂ, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ಗಳನ್ನು ರಿವೆಟ್ಗಳನ್ನು ಬಳಸಿ ಅಂಟಿಸಿದ ನಂತರ ಅವುಗಳನ್ನು ತೆಗೆದುಹಾಕಲಾಗುವುದಿಲ್ಲ.
*ಎಚ್ಎಸ್ಆರ್ಪಿ’ ವೈಶಿಷ್ಟ್ಯ :*
ಇದು ಸಾಮಾನ್ಯ ನಂಬರ್ ಪ್ಲೇಟ್ಗಳಂತಲ್ಲ. ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸುಲಭವಲ್ಲ. ಕ್ರೋಮಿಯಂ ಆಧಾರಿತ ಹಾಲೋಗ್ರಾಮ್ ಸೇರಿದಂತೆ ಹಲವು ವಿಶಿಷ್ಟತೆಗಳನ್ನು ಇವು ಒಳಗೊಂಡಿರುತ್ತವೆ. ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರ ಹೋಲುವ ಹಾಲೋಗ್ರಾಮ್ ಇರುತ್ತದೆ. ಇದರ ಕೆಳಗಡೆ 10 ನಂಬರಿನ ಶಾಶ್ವತ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ನಮೂದಾಗಿರುತ್ತದೆ. ಇವು ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ. ಅಲ್ಲದೆ ಅಪರಾಧ ಕೃತ್ಯಗಳ ಪರಿಶೀಲನೆಗೆ ಸಹಕಾರಿಯಾಗಿದೆ