ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಉಡುಪಿ ಉತ್ತರಕನ್ನಡ ಕರ್ನಾಟಕ ಕಲ್ಬುರ್ಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ತಾಜಾ ಸುದ್ದಿ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಬೆಳಗಾವಿ ಮಂಡ್ಯ ಮೈಸೂರು ಯಾದಗಿರಿ ರಾಜಕೀಯ ರಾಮನಗರ ರಾಯಚೂರು ವಿಜಯನಗರ ವಿಜಯಪುರ ಶಿವಮೊಗ್ಗ ಸಂಪಾದಕೀಯ ಹಾವೇರಿ ಹಾಸನ
Bengaluru Bandh: ಸಾರಿಗೆ ಸಚಿವರ ಸಂಧಾನ ಸಕ್ಸಸ್! ಮುಷ್ಕರ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟPublished
2 years agoon
By
Akkare News
ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ,
ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.