ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇Published
1 year agoon
By
Akkare Newsಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಮಪ್ತಿಯಲ್ಲಿದ್ದರೂ ಸೊಂಟಕ್ಕೆ ಪೊಲೀಸ್ ವಾಕಿಟಾಕಿ ಹಾಕಿಕ್ಕೊಂಡು ಹೆದ್ದಾರಿಯಲ್ಲಿ ಹೆಲ್ಮಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿ ಕಾನೂನು ಉಲ್ಲಂಘನೆ ಮಾಡಿದ್ದು ಕಂಡುಬಂದಿದೆ. ಈ ಕುರಿತು ಸಾರ್ವಜನಿಕರು ಕಿಡಿಕಾರಿದ್ದಾರೆ.
ದ್ವಿಚಕ್ರ ವಾಹನ ಚಲಾಯಿಸುವ ಸಾಮಾನ್ಯ ಜನರು ಹೆಲ್ಮಟ್ ಧರಿಸದೆ ಇದ್ದಾಗ, ಕಾನೂನು ಉಲ್ಲಂಘನೆ ಎನ್ನುವಂತೆ ದಂಡ ವಿಧಿಸುವ ಪೊಲೀಸ್ ಅಧಿಕಾರಿ ಪಿಎಸ್ ಐ ಧನರಾಜ್ ಮಪ್ತಿಯಲ್ಲಿ ಸೋಮವಾರ ಮಧ್ಯಾಹ್ನದಂದು 3 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ಹೆಲ್ಮಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಕೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.
ಈ ಕುರಿತು ಸಾರ್ವಜನಿಕರು ಕಿಡಿಕಾರಿದ್ದು, ಅಧಿಕಾರಿಯು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರೆ. ಆದರೆ ಕಾನೂನು ರಕ್ಷಣೆ ಮಾಡುವ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನು ಗಾಳಿಗೆ ತೂರಿ ಹೆಲ್ಮಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಇನ್ನು ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದ್ದು, ಅವರು ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ, ಈ ಬಗ್ಗೆ ಠಾಣಾ ಅಧಿಕಾರಿಗಳು ಬುದ್ಧಿ ಹೇಳಿದರು ಕೇಳುತ್ತಿಲ್ಲ ಎಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಸುದ್ದಿಯಲ್ಲಿ ತಿಳಿಸಿದ್ದಾರೆ