ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಜೀವನಶೈಲಿ

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Published

on

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ.

ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ರಾತ್ರಿ ವೇಳೆ ಪಲ್ಟಿ ಹೊಡೆದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement