ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
1 year agoon
By
Akkare Newsಸುಳ್ಯ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳು, ಪವಾಡಗಳು ನಮ್ಮಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ. ಅಂತಹದ್ದೇ ಅಚ್ಚರಿಯ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ.
ತಂಟೆಪ್ಪಾಡಿಯ ಪುಟ್ಟಣ್ಣ ಗೌಡ ಎಂಬವರ ಮಗಳು ಧನುಶ್ರೀ ಎಂದಿನಂತೆ ಕಳೆದ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಕಾಲೇಜಿಗೆ ತೆರಳಲು ಮನೆಯ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಚ್ಚರಿಯ ದೃಶ್ಯವೊಂದು ಕಂಡಿದೆ.
ರಸ್ತೆಯಲ್ಲಿದ್ದ ಜಲ್ಲಿಕಲ್ಲೊಂದು ಗಾಳಿಯಲ್ಲಿ ತೇಲಾಡೋದು ಕಂಡಿದೆ. ಕೂಡಲೇ ಆಕೆ ಅದನ್ನುತ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾಳೆ. ಕೆಲವು ಸೆಕೆಂಡ್ ಗಳ ಕಾಲ ಕಲ್ಲು ಗಾಳಿಯಲ್ಲಿ ತೇಲಾಡಿದೆ.ಇನ್ನು ಈ ದೃಶ್ಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.