ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಕಡಬ : ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ಸುಮಾರು 15 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ, ತಾಲೂಕು ಸಮಿತಿಯ ನೂತನ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ಡಿ.26 ರಂದು ಮಂಗಳವಾರ ನಡೆಯಲಿದೆ ಎಂದು ಒಕ್ಕಲಿಗ ಗೌಡ ಸೇವಾ ಸಂಘದ ಕಡಬ ತಾಲೂಕು ಅಧ್ಯಕ್ಷ ಸುರೇಶ್ ಬೈಲು ಹೇಳಿದರು.ಅವರು ಮಂಗಳವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ನಮ್ಮ ಬಹುದೊಡ್ಡ ಯೋಜನೆಯಾದ ಸಮುದಾಯ ಭವನ ನಿರ್ಮಾಣಕ್ಕಾಗಿ ಹೊಸಮಠದಲ್ಲಿ ಈಗಾಗಲೇ 1.30 ಲಕ್ಷ ರೂ.ನಲ್ಲಿ ಮೂರು ಎಕರೆ ಜಾಗ ಖರೀಸಿದಿಸಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಸಮತಟ್ಟುಗೊಳಿಸಲಾಗಿದೆ, ಆಧುನಿಕ ಸೌಲಭ್ಯವಿರುವ ಸುಸಜ್ಜಿತ ಭವನ ನಿಮಾಣ ಮಾಡಲು ನೀಲನಕಾಶೆ ತಯಾರಿಸಲಾಗಿದೆ ಎಂದರು.
ಸಂಘದ ವತಿಯಿಂದ ಮುಂದೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗುತ್ತಿದ್ದು, ಹಿಂದುಳಿದ ನಮ್ಮ ಸಮುದಾಯದ ಎಲ್ಲ ವರ್ಗದ ಜನರಿಗೆ ಸಾಮಾನ್ಯ ಮತ್ತು ತಾಂತ್ರಿಕ ಹಾಗೂ ಉನ್ನತ ಶಿಕ್ಷಣ ನೀಡುವುದು ಹಾಗೂ ತಾಲೂಕು ಕೇಂದ್ರವಾದ ಕಡಬದಲ್ಲಿ ಅತ್ಯಾಧುನಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಸಮುದಾಯ ಆರ್ಥಿಕ ಸ್ವಾವಲಂಬನೆಗಾಗಿ ಸ್ಪಂದನಾ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ, ಆರೋಗ್ಯ ಸೌಲಭ್ಯ, ಆರೋಗ್ಯ ವಿಮೆ, ಕ್ರೀಡೆ ಹಾಗೂ, ವ್ಯಕ್ತಿತ್ವ ವಿಕಸನ, ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಮುಂತಾದ ಕಾರ್ಯಕ್ರಮಗಳೊಂದಿಗೆ ಪರವೂರಿನಲ್ಲಿರುವ ಸಮುದಾಯದ ಬಾಂಧವರನ್ನು ಬೆಸೆಯುವ ಕಾರ್ಯಗಳನ್ನು ಮಾಡಲು ಉದ್ಧೇಶಿಸಲಾಗಿದೆ.ಒಕ್ಕಲಿಗೆ ಸೇವಾ ಸಂಘವನ್ನು ಬಲಪಡಿಸುವ ಉದೇಶದಿಂದ ಬೈಲುವಾರು ಸಮಿತಿ, ಗ್ರಾಮ ಸಮಿತಿ, ಮಹಿಳಾ ಘಟಕ ತರುಣ ಸಮಿತಿಗಳನ್ನು ರಚನೆ ಮಾಡಲಾಗುತ್ತಿದೆ.
ತಾಲೂಕಿನ 42 ಗ್ರಾಮಗಳಿಂದ ಹೊರೆಕಾಣಿಕೆಯನ್ನು ಸಂಗ್ರಹಿಸಿ ಕಡಬ ಮಹಾಗಣಪತಿ ಶ್ರೀಕಂಠ ಸ್ವಾಮಿ ದೇವಸ್ಥಾನದಲ್ಲಿಟ್ಟು ಡಿ.25 ರಂದು ಅಪರಾಹ್ನ ಭವ್ಯ ಮೆರವಣಿಗೆಯಲ್ಲಿ ಹೊಸಮಠದ ನಿವೇಶನಕ್ಕೆ ಹೋಗಲಿದ್ದೇವೆ. ಡಿ.26 ರಂದು ಬೆಳಿಗ್ಗೆ ಆದಿಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಸ್ಪಂದನಾ ಸಹಕಾರ ಸಂಘವನ್ನು ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಾಲಾನಂದ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಬೃಹತ್ ವಾಹನಜಾಥಾದೊಂದಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಅಲ್ಲಿ ಆರಂಭದಲ್ಲಿ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ, ಸ್ವಾಮೀಜಿಯವರಿಂದ ಶಿಲಾನ್ಯಾಸ ಹಾಗೂ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸುರೇಶ್ ಬೈಲು ವಿವರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಎಚ್.ಡಿ ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಉನ್ನತಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ, ಚಿತ್ರನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್, ಶಾಸಕರಾದ ಪ್ರಿಯಾಕೃಷ್ಣ, ಬೋಜೇ ಗೌಡ, ಮಂತರ್ ಗೌಡ, ಮಾಜಿ ಶಾಸಕ ಸಂಜೀವ ಮಠಂದೂರು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಸುರೇಶ್ ಗೌಡ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಕಾರ್ಯದರ್ಶಿ ಪ್ರಶಾಂತ್ ಗೌಡ ಪಂಜೋಡಿ, ಕೋಶಾಧಿಕಾರಿ ಶಿವಪ್ರಸಾದ್ ಗೌಡ ಪುತ್ತಿಲ, ಸಂಘಟನಾಕಾರ್ಯದರ್ಶಿ ಶಿವರಾಮ ಗೌಡ ಏನೆಕಲ್ಲು, ಮುಖಂಡರಾದ ರಂಜಿತ್ ಪದಕಂಡ, ಸೀತಾರಾಮ ಗೌಡ ಪೊಸವಳಿಕೆ, ಚಂದ್ರಶೇಖರ ಗೌಡ ಕೋಡಿಬೈಲು ಉಪಸ್ಥಿತರಿದ್ದರು.