ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಪುತ್ತೂರು: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಪತ್ನಿ ಪ್ರಮೀಳಾ ಎಸ್ ಶೆಟ್ಟಿ, ಮಕ್ಕಳಾದ ಶ್ರೇಯಾ ಹಾಗೂ ಸ್ನೇಹಾ ಶೆಟ್ಟಿ, ಕುಟುಂಬಸ್ಥರನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಗ್ಗೆ ಮಾಡುವುದೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶಾಂತರಾಮ ವಿಟ್ಲ ಅವರು ಜನಪರ ಕಾರ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡವರು. ಹಲವಾರು ಸಮಾಜ ಮುಖಿ ಕಾರ್ಯಗಳ ಮೂಲಕ ಅಶಕ್ತರ ಬಾಳಿಗೆ ಬೆಳಕಾಗಿದ್ದರು.
ಇವರು ಇತ್ತೀಚೆಗೆ ಪುತ್ತೂರು ಚೇತನಾ ಆಸ್ಪತ್ರೆಯ ಬಳಿ ಜನಸೇವಾ ಕೇಂದ್ರವನ್ನು ತೆರೆದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.