ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಪುತ್ತೂರು: ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ ನೇಮಕ

Published

on

ಡಿ.15.ಪುತ್ತೂರು ನಗರ ಕಾಂಗ್ರೆಸ್ ನ ನೂತನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯವರನ್ನು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿಯವರು ನೇಮಕ ಗೊಳಿಸಿ ಆದೇಶ ಮಾಡಿದ್ದಾರೆ
ಶಾಸಕ ಅಶೋಕ್ ಕುಮಾರ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಯವರ ಶಿಫ್ಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದೆ ಎಂದು ತಿಳಿದು ಬಂದಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version