ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಅರ್ಯಾಪು: ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ *2024* ರ ಕ್ಯಾಲೆಂಡರ್ ನ್ನು ಸಹಕಾರಿ ಸಂಘ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಬಿಡುಗಡೆ ಗೊಳಿಸಿದರು.
ಸಹಕಾರಿ ಸಂಘ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಸದಾನಂದ ಶೆಟ್ಟಿ ಕೂರೇಲು, ಕಾರ್ಯನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್.
ನಿರ್ದೇಶಕರುಗಳಾದ ಸುರೇಂದ್ರ ರೈ ಬಳ್ಳಮಜಲು, ಗಣೇಶ್ ರೈ ಮೂಲೆ ಅರ್ಯಾಪು, ಸತೀಶ್ ನಾಯ್ಕ್ ಪರ್ಲಡ್ಕ, ಗಣೇಶ್ ರೈ ಬಳ್ಳಮಜಲು, ಶೀನಪ್ಪ ಮರಿಕೆ, ತಿಮ್ಮಪ್ಪ ಜಂಗಮುಗೇರು, ಇಸ್ಮಾಯಿಲ್ ಮಲಾರ್, ಸಂಶುದ್ದೀನ್ ನೀರ್ಕಜೆ, ಇಬ್ರಾಹಿಂ ಮುಸ್ತಫ ಇಡಬೆಟ್ಟು, ಶ್ರೀಮತಿ ಚಂದ್ರಕಲಾ ಓಟೆತಿಮಾರ್, ಶ್ರೀಮತಿ ಮೀನಾಕ್ಷಿ ನೀರ್ಕಜೆ, ಕಚೇರಿ ವ್ಯವಸ್ಥಾಪಕ ಅಜಿತ್ ರೈ ಉಪಸ್ಥಿತರಿದ್ದರು