ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷPublished
1 year agoon
By
Akkare Newsಬೆಳ್ತಂಗಡಿ: ಡಿ.16. ಅಖಿಲ ಕರ್ನಾಟಕ ರಾಜ ಕೇಸರಿ ಬೆಳ್ತಂಗಡಿ. ಇದರ ವತಿಯಿಂದ ದಿನಾಂಕ 24.12.23.ಆದಿತ್ಯವಾರದಂದು ಬೆಳ್ತಂಗಡಿ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಕ್ರಿಕೆಟ್ ಪಂದ್ಯಾಟ ನಡೆಯಲಿಕ್ಕಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಸಮರೋಪ ಸಮಾರಂಭಗಳಿಗೆ. ಸ್ಥಳೀಯ ಶಾಸಕರು ರಾಜಕೀಯ ಮುಖಂಡರು ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ . ಈ ಕಾರ್ಯಕ್ರಮಕ್ಕೆ ತಮ್ಮನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸುವ.ರಾಜ ಕೇಸರಿ ಬೆಳ್ತಂಗಡಿ. ದ.ಕ.