ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕರ್ನಾಟಕದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

Published

on

ಕರ್ನಾಟಕ ಮಳೆ ಅಪ್ಡೇಟ್: ಡಿ.17 ರಿಂದ ಎರಡು ದಿನಗಳ ಕಾಲ ಕರ್ನಾಟಕದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಪ್ರಾರಂಭವಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳುರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.

ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಭಾರೀ ಮಳೆಯ ಸಂಭವವಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಭಾರೀ ಮಳೆಯ ಸಾಧ್ಯತೆ ಕಡಿಮೆ.



Continue Reading
Click to comment

Leave a Reply

Your email address will not be published. Required fields are marked *

Advertisement